24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ಬಳಿ ಸ್ವಿಫ್ಟ್ ಕಾರು ಚರಂಡಿಗೆ ವಾಲಿದ ಘಟನೆ ಎ.20ರಂದು ನಡೆದಿದೆ.

ರಸ್ತೆ ಅಗಲೀಕರಣ ಕಾಮಗಾರಿ ಕೆಲವು ತಿಂಗಳುಗಳ ಹಿಂದೆ ಚರಂಡಿಯ ಕೆಲಸ ನಡೆಯದೆ ಅರ್ಧದಲ್ಲಿ ಸ್ಥಗಿತಗೊಳಿಸಿದ ಕಾರಣ ಜನ ಸಾಮಾನ್ಯರು ಅಂಗಡಿ ವ್ಯಾಪಾರಸ್ಥರು ಕಷ್ಟವನ್ನು ಅನುಭವಿಸುತ್ತಿದ್ದರು. ಈಗ ಮಳೆ ಪ್ರಾರಂಭವಾದ ಕಾರಣ ಅಗೆದ ಚರಂಡಿಗೆ ಮಣ್ಣು ತುಂಬಿಸಿದ್ದು ಮಳೆ ಬಂದ ಸಂದರ್ಭದಲ್ಲಿ ಚರಂಡಿಯ ಅರಿವಾಗದೆ ವಾಹನ ಚಾಲಕರು ಬಂದು ಚರಂಡಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಚನ್ನರಾಯಪಟ್ಟಣದಿಂದ ಮಂಗಳೂರಿಗೆ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ನಾಲ್ಕು ಜನರು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ.

Related posts

ಮಿತ್ತ ಬಾಗಿಲು ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಸಾಧನಾ ಪ್ರಶಸ್ತಿ,

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya
error: Content is protected !!