23.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

.
,ಶಾಸಕ ಹರೀಶ್ ಪೂಂಜ, ಎಂಎಲ್ಸಿ ಗಳಾದ ಪ್ರತಾಪಸಿಂಹ ನಾಯಕ್, ಭೋಜೇ ಗೌಡ ,‌ಮಾಜಿ ಶಾಸಕ ಪ್ರಭಾಕರ ಬಂಗೇರ ಭಾಗಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಅವರು ಎ.20ರಂದು
ಉಜಿರೆಯ ಕಾಲೇಜು ಬಳಿಯಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವರೆಗೆ ಬೃಹತ್ ರೋಡ್ ಶೋ ಮೂಲಕ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ,ಶಾಸಕ ಹರೀಶ್ ಪೂಂಜ, ಎಂಎಲ್ಸಿ ಪ್ರತಾಪಸಿಂಹ ನಾಯಕ್, ಭೋಜೇ ಗೌಡ, ಮಾಜಿ ಶಾಸಕ ಪ್ರಭಾಕರ ಬಂಗೇರ, ಹರಿಕೃಷ್ಣ ಬಂಟ್ವಾಳ್, ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಹಾಗೂ ಜಯಾನಂದ ಗೌಡ, ಪ್ರಮುಖರಾದ ಸೀತಾರಾಮ ಬಿ.ಎಸ್, ಶಶಿಧರ ಕಲ್ಮಂಜ, , ಗಣೇಶ್ ನಾವೂರು, ಕೊರಗಪ್ಪ ಗೌಡ, ಪಕ್ಷದ ಪ್ರಮುಖ ನಾಯಕರು,
ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಮಹಿಳೆಯರು, ಯುವಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Related posts

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

Suddi Udaya

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!