ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ
ಉಜಿರೆ-ಧರ್ಮಸ್ಥಳ ರಸ್ತೆಯ ನೀರ ಚಿಲುಮೆಯ ಪುಡ್ಕೆತ್ತು ಎಂಬಲ್ಲಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನ ಚಾಲಕ ಗಾಯಗೊಂಡ ಘಟನೆ ಎ.21ರಂದು ನಡೆದಿದೆ. ಗಾಯಗೊಂಡ ಓಮ್ನಿ ಚಾಲಕ ಗ್ರೇಸಿಯಸ್...