24.6 C
ಪುತ್ತೂರು, ಬೆಳ್ತಂಗಡಿ
May 18, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

ಉಜಿರೆ-ಧರ್ಮಸ್ಥಳ ರಸ್ತೆಯ ನೀರ ಚಿಲುಮೆಯ ಪುಡ್ಕೆತ್ತು ಎಂಬಲ್ಲಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನ ಚಾಲಕ ಗಾಯಗೊಂಡ ಘಟನೆ ಎ.21ರಂದು ನಡೆದಿದೆ.

ಗಾಯಗೊಂಡ ಓಮ್ನಿ ಚಾಲಕ ಗ್ರೇಸಿಯಸ್ ವೇಗಸ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಲಾರಿ ಚರಂಡಿಗೆ ಇಳಿದರೆ, ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದೆ.

Related posts

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya
error: Content is protected !!