ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ


ಬೆಳ್ತಂಗಡಿ : ಎ.21. ಓಡಿಲ್ನಾಳ ಗ್ರಾಮದ ಕುಲ್ಲುಂಜ ಮನೆ ಪ್ರಗತಿಪರ ಕೃಷಿಕ,ನಾಟಿ ವೈದ್ಯ ಅಣ್ಣಿ ಶೆಟ್ಟಿ ( 81 ವರ್ಷ) ವಯೋಸಹಜ ಅನಾರೋಗ್ಯದಿಂದ ಎ.21 ರಂದು ಸ್ವಗ್ರಹದಲ್ಲಿ ನಿಧನರಾದರು.

ಮೃತರು 5 ಹೆಣ್ಣು, 2 ಗಂಡು ಮಕ್ಕಳು ಹಾಗೂ ಸೊಸೆಯಂದಿರು,ಆಳಿಯಂದಿರೂ,ಮೊಮ್ಮಕ್ಕಳು ಮತ್ತು ಬಂಧು-ಬಳಗವನ್ನು ಅಗಲಿದ್ದಾರೆ.

ಇವರು ವಿಷ ಜಂತು, ಜಾನುವಾರು ಮತ್ತು ಮನುಷ್ಯನ ಶರೀರದ ವಿವಿಧ ಖಾಯಿಲೆಗೆ ಗುಣಪಡಿಸುವುದರಲ್ಲಿ ಎತ್ತಿದ ಕೈ ಎಂದು ಸ್ಥಳೀಯರು ಹೇಳುತ್ತಾರೆ.

Related posts

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ ತುರ್ತು ಚಿಕಿತ್ಸಾ ಘಟಕದ ಲೋಕಾರ್ಪಣೆ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ: ಬಿಷಪ್

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya
error: Content is protected !!