April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

ಉಜಿರೆ : ಇಲ್ಲಿಯ ಕುಂಜರ್ಪ ಎಂಬಲ್ಲಿ 4ನೇ ವರ್ಷದ ದುರ್ಗಾಪೂಜೆಯು ಏ.20ರಂದು ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಮುಂಡಾತ್ತೋಡಿ ಚಾವಡಿ ಶ್ರೀ ಕೃಷ್ಣ ಭಜನಾ ಮಂಡಳಿಯ ಭಜಕರಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ಸ್ಥಳೀಯರಾದ ಉಮೇಶ್ ಬಂಡಾರಿ ದೀಪ ಪ್ರಜ್ವಲಿಸುವ ಮೂಲಕ ಭಜನೆಗೆ ಚಾಲನೆ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಪ್ರಸಾದವನ್ನು ಸ್ವೀಕರಿಸಿದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya
error: Content is protected !!