25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

ಮಚ್ಚಿನ : ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಮಚ್ಚಿನ ರವರು ಬಿಜೆಪಿಗೆ ಸೇರ್ಪಡೆಗೊಂಡರು. ಶಾಸಕ ಹರೀಶ್ ಪೂಂಜಾ ರವರು ಬಿಜೆಪಿ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಚಂದ್ರಕಾಂತ ಗೌಡ ನಿಡ್ಡಾಜೆ, ಮಚ್ಚಿನ ಶಕ್ತಿ ಕೇಂದ್ರ ಪ್ರಮುಖ್ ನಾರಾಯಣ ಶೆಟ್ಟಿ, ಪಕ್ಷದ ಹಿರಿಯರಾದ ನಾರಾಯಣ ನಾವುಡ, ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯರಾದ ಚಂದ್ರಶೇಖರ್ ಬಿ.ಎಸ್ ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!