April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾವೀರ ಜಯಂತಿ ಪ್ರಯುಕ್ತ ಭಗವಾನರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕಾಲೇಜು ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಮಾತನಾಡಿ, ಭಗವಾನ್ ಮಹಾವೀರರ ಆದರ್ಶಗಳನ್ನು ಪಾಲಿಸಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಎಂ, ಆಡಳಿತಾಧಿಕಾರಿ ಕೀರ್ತಿನಿಧಿ, ಆಡಳಿತ ಮಂಡಳಿಯ ಸಹನಾ ಜೈನ್, ಪ್ರಾಧ್ಯಾಪಕರು, ವಿದ್ಯಾರ್ಥಿಗಳ ಹೆತ್ತವರು, ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗದವ ರು ಪಾಲ್ಗೊಂಡರು.

Related posts

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!