September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

ಮಚ್ಚಿನ : ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಮಚ್ಚಿನ ರವರು ಬಿಜೆಪಿಗೆ ಸೇರ್ಪಡೆಗೊಂಡರು. ಶಾಸಕ ಹರೀಶ್ ಪೂಂಜಾ ರವರು ಬಿಜೆಪಿ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಚಂದ್ರಕಾಂತ ಗೌಡ ನಿಡ್ಡಾಜೆ, ಮಚ್ಚಿನ ಶಕ್ತಿ ಕೇಂದ್ರ ಪ್ರಮುಖ್ ನಾರಾಯಣ ಶೆಟ್ಟಿ, ಪಕ್ಷದ ಹಿರಿಯರಾದ ನಾರಾಯಣ ನಾವುಡ, ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯರಾದ ಚಂದ್ರಶೇಖರ್ ಬಿ.ಎಸ್ ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ನೀಟ್ ಪರೀಕ್ಷೆಯಲ್ಲಿ ಮೇಲುಗೈ ಸಾಧಿಸಿದ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು – 99.977 ಪರ್ಸೆಂಟೈಲ್(672ಅಂಕ) ಪಡೆದ ಅಕ್ಷಯ್ ಡಿ.-ತಾಲೂಕಿಗೆ ಪ್ರಥಮ ಸ್ಥಾನ

Suddi Udaya
error: Content is protected !!