22.8 C
ಪುತ್ತೂರು, ಬೆಳ್ತಂಗಡಿ
April 4, 2025

Day : April 22, 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya
ಬೆಳ್ತಂಗಡಿ: ದಮ್ಮಾಂ, ಕರ್ನಾಟಕ ಸಮಸ್ತ ಇಸ್ಲಾಮಿಕ್ ಸೆಂಟರ್ ಎಸ್. ಐ. ಸಿ ದಮ್ಮಾಂ ಕರ್ನಾಟಕದ ಅಡಿಯಲ್ಲಿ ನೂತನವಾಗಿ ಪ್ರಾರಂಭಗೊಂಡ ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ 2024-2025 ನೇ ಸಾಲಿನ ಮಿಹ್ರಜಾನುಲ್ ಬಿದಾಯ ವರ್ಷಾರಂಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya
ವೇಣೂರು: ಇಲ್ಲಿಯ ಪಚ್ಚೇರಿ ಪರಿಸರದಲ್ಲಿ ಚಿರತೆಯ ಓಡಾಟ ಕಂಡು ಬಂದಿದ್ದು, ಇಲ್ಲಿಯ ಜನ ಭಯಭೀತರಾಗಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಪಚ್ಚೇರಿ ಗೋಳಿದಡ್ಕ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya
ಬೆಳಾಲು: ಬೆಳಾಲು ಪದ್ಮಗೌಡರ ತೋಟದ ಕೆರೆಗೆ ಬಿದ್ದ ಬೃಹತ್ ಗಾತ್ರದ ಕಾಡುಕೋಣವು ಸಾವನ್ನಪ್ಪಿದ್ದ ಘಟನೆ ನಡೆದಿದೆ. ಬೆಳಾಲು ಪದ್ಮಗೌಡ ತೋಟದಲ್ಲಿ ಆಹಾರವನ್ನು ಅರಸಿಕೊಂಡು ಬಂದಂತಹ ಕಾಡುಕೋಣವು ಕೆರೆಗೆ ಬಿದ್ದು ಮೇಲಕ್ಕೆ ಬರಲಾಗದೆ ಸಾವುನ್ನಪ್ಪಿದ್ದು ಶೌರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya
ಲಾಯಿಲ: ಕಪುಚಿನ್ ಕೃಷಿಕ ಸೇವಾ ಕೇಂದ್ರದ ಅಂಗಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿ ಎ.22 ರಂದು ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಂ. ಫಾ. ವಿನೋದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

Suddi Udaya
ತೆಕ್ಕರು : ತೆಕ್ಕಾರು ದೇವರಗುಡ್ಡೆ ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಳದ ನೂತನ ದೇಗುಲಕ್ಕೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ಏ. 22ರಂದು ನಡೆಯಿತು. ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya
ಅಳದಂಗಡಿ : ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ), ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿಯು ಇತ್ತೀಚೆಗ ಅಳದಂಗಡಿ ಸೊಸೈಟಿಯಲ್ಲಿ ನಡೆಯಿತು. ಜೆಸಿಐ ಭಾರತದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya
ಉಜಿರೆ : ಹುಬ್ಬಳ್ಳಿ ಕೆಬಿವಿ ಕಾಲೇಜಿನಲ್ಲಿ ನಡೆದ ನೇಹಾ ಹೀರೆಮಠ ಹತ್ಯೆ ಖಂಡಿಸಿ ಎ.22 ರಂದು ಉಜಿರೆ ಸರ್ಕಲ್ ನಲ್ಲಿ ಎಬಿವಿಪಿ ಬೆಳ್ತಂಗಡಿ ಘಟಕದ ವತಿಯಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ:ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯ ಚಿನ್ನೋತ್ಸವ’ ಸಂಭ್ರಮ: ವಿವಿಧ ಬಗೆಯ ವೆರೈಟಿ ಚಿನ್ನಾಭರಣಗಳಿಗೆ ಮುಳಿಯ ಸಂಸ್ಥೆ ಹೆಸರುವಾಸಿಯಾಗಿದೆ

Suddi Udaya
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಮೇ 20 ರ ವರಗೆ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಉದ್ಘಾಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya
ಕೊಕ್ಕಡ: ಮತದಾರರಿಗೆ ಮತಗಟ್ಟೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ‘ನಮ್ಮ ನಡೆ ಮತಗಟ್ಟೆ ಕಡೆʼ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾಗಬೇಕೆಂಬ ಆಶಯ ಹೊಂದಿದೆ. ಎಲ್ಲ ಮತಗಟ್ಟೆಗಳಲ್ಲಿಯೂ ಈ ಕಾರ್ಯಕ್ರಮ ನಡೆದಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya
ಬಳಂಜ: ಧಾರ್ಮಿಕವಾಗಿ, ಸಾಮಾಜಿಕವಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವ ಎಲ್ಯೋಟ್ಟು ಮನೆತನದ ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50 ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆಯು ಬಳಂಜ ಬ್ರಹ್ಮಶ್ರೀ...
error: Content is protected !!