April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಎ.21ರಂದು ಮಹಾವೀರ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.

 ಜಿನ ಬಾಲಕನನ್ನು ಮೆರವಣಿಗೆಯಲ್ಲಿ ಚಂದ್ರ ಶಾಲೆಗೆ ಕರೆತಂದು ಪುಟಾಣಿ ಮಕ್ಕಳಿಂದ  ಜನ್ಮಾಭಿಷೇಕ , ಅಷ್ಟವಿದಾರ್ಚನೆ ,  ಗೀತಾ – ನೃತ್ಯ ನೆರವೇರಿತು.  ಮಹಾವೀರ ಸ್ವಾಮಿಯ ನಾಮಕರಣ ಮಹೋತ್ಸವವನ್ನು  ಮಾತೃಶ್ರೀ. ಹೇಮಾವತಿ ಅಮ್ಮನವರು ಮತ್ತು ಕುಟುಂಬದ ಸದಸ್ಯರ ಮಾರ್ಗದರ್ಶನದಲ್ಲಿ  ಊರಿನ ಶ್ರಾವಕ ಶ್ರಾವಕಿಯರು ನೆರವೇರಿಸಿದರು.

Related posts

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ

Suddi Udaya
error: Content is protected !!