April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

ತೆಕ್ಕರು : ತೆಕ್ಕಾರು ದೇವರಗುಡ್ಡೆ ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಳದ ನೂತನ ದೇಗುಲಕ್ಕೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ಏ. 22ರಂದು ನಡೆಯಿತು.


ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು ಮಂಗಳೂರು ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ಶಿಲಾನ್ಯಾಸ ನೆರವೇರಿಸಿದರು.
ಕನ್ಯಾಡಿ ಶ್ರೀರಾಮ ಕ್ಷೇತ್ರ ಸಂಸ್ಥಾನದ ಪಿಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಶ್ರೀ ಗೋಪಾಲಕೃಷ್ಣ ಟ್ರಸ್ಟಿನ ಸಂಚಾಲಕ ಲಕ್ಷ್ಮಣ ಭಟ್ರಬೈಲು, ಬೆಳ್ತಂಗಡಿ ವಕೀಲ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ತುಕಾರಾಮ ನಾಯಕ್, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ ಉಪಸ್ಥಿತರಿದ್ದರು.

Related posts

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭೇಟಿ

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!