37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

ಬೆಳ್ತಂಗಡಿ : ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ ನಡೆಯಿತು.
ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಮತ ನೀಡುವ, ಸಮಾಜ ಮುಖಿಚಿಂತನೆ, ಸಮರ್ಪಕ ಯೋಜನೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಲ್ಯಾಣ ಎಂಬ ಧ್ಯೇಯದ ಮೂಲಕ ಮತ್ತೊಮ್ಮೆ ಮೋದಿ ಸರಕಾರವನ್ನು ಬೆಂಬಲಿಸುವಂತೆ ಹಾಗೂ ಬ್ರಿಜೇಶ್ ಚೌಟರನ್ನು ಗೆಲ್ಲಿಸಿ ಕೊಡುವಂತೆ ಮತದಾರರ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ.


ಈ ಸಂದರ್ಭದಲ್ಲಿ ನ್ಯಾಯತರ್ಪು ಗ್ರಾಮ ಶಕ್ತಿ ಕೇಂದ್ರ ಅಧ್ಯಕ್ಷ ವಿಜಯ ಕುಮಾರ್ ಕೆ, ನ್ಯಾಯತರ್ಪು ಬೂತ್ ಸಂಖ್ಯೆ 179 ರ ಅಧ್ಯಕ್ಷ ಸಿದ್ದಪ್ಪ ಗೌಡ ಹೆಚ್,ಕಾರ್ಯದರ್ಶಿ ವಸಂತ ಗೌಡ ಕೆ, ಹಾಗೂ ಕಳಿಯ 150 ರ ಬೂತ್ ಕೇಂದ್ರ ಅಧ್ಯಕ್ಷ ನವೀನ್ ಶೆಟ್ಟಿ ಅಳಕೆದ್ಡ, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಲಾಯಿಲ: ಪಡ್ಲಾಡಿ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ. ರಾ. ಗಣೇಶ್

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

Suddi Udaya
error: Content is protected !!