24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

ಬೆಳಾಲು: ಬೆಳಾಲು ಪದ್ಮಗೌಡರ ತೋಟದ ಕೆರೆಗೆ ಬಿದ್ದ ಬೃಹತ್ ಗಾತ್ರದ ಕಾಡುಕೋಣವು ಸಾವನ್ನಪ್ಪಿದ್ದ ಘಟನೆ ನಡೆದಿದೆ.

ಬೆಳಾಲು ಪದ್ಮಗೌಡ ತೋಟದಲ್ಲಿ ಆಹಾರವನ್ನು ಅರಸಿಕೊಂಡು ಬಂದಂತಹ ಕಾಡುಕೋಣವು ಕೆರೆಗೆ ಬಿದ್ದು ಮೇಲಕ್ಕೆ ಬರಲಾಗದೆ ಸಾವುನ್ನಪ್ಪಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮೇಲೆಕೆತ್ತುವ ಕಾರ್ಯ ನಡೆಯಿತು. ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ದಫನ ಕಾರ್ಯವನ್ನು ಮಾಡಿದರು..

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya
error: Content is protected !!