September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೇಣೂರು: ಇಲ್ಲಿಯ ಪಚ್ಚೇರಿ ಪರಿಸರದಲ್ಲಿ ಚಿರತೆಯ ಓಡಾಟ ಕಂಡು ಬಂದಿದ್ದು, ಇಲ್ಲಿಯ ಜನ ಭಯಭೀತರಾಗಿದ್ದಾರೆ.


ಇದಕ್ಕೆ ಸಾಕ್ಷಿ ಎಂಬಂತೆ ಪಚ್ಚೇರಿ ಗೋಳಿದಡ್ಕ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಬಗ್ಗೆ ಕೃಷ್ಣಾನಂದ ಭಟ್ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Related posts

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಪರಂಪರಾ ಟು ಪ್ರಗತಿ’ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya
error: Content is protected !!