ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ
ಬೆಳ್ತಂಗಡಿ ಲಾಯಿಲ ಸುಬ್ರಹ್ಮಣ್ಯನಗರ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಎ.29 ರಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ರವರು ಶ್ರೀ ಚಂದ್ರಮೌಳೀಶ್ವರ ಪೂಜಾದಿಗಳನ್ನು ನೆರವೇರಿಸಿ...