37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

ಉಜಿರೆ : ಇಲ್ಲಿಯ ಕುಂಜರ್ಪ ಎಂಬಲ್ಲಿ 4ನೇ ವರ್ಷದ ದುರ್ಗಾಪೂಜೆಯು ಏ.20ರಂದು ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಮುಂಡತ್ತೋಡಿ ಚಾವಡಿ ಶ್ರೀ ಕೃಷ್ಣ ಭಜನಾ ಮಂಡಳಿಯ ಭಜಕರಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ಸ್ಥಳೀಯರಾದ ಉಮೇಶ್ ಭಂಡಾರಿ ದೀಪ ಪ್ರಜ್ವಲಿಸುವ ಮೂಲಕ ಭಜನೆಗೆ ಚಾಲನೆ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಪ್ರಸಾದವನ್ನು ಸ್ವೀಕರಿಸಿದರು.

Related posts

ನಾಗರಪಂಚಮಿ ಹಬ್ಬದ ಆಚರಣೆಯ ಮಹತ್ವ

Suddi Udaya

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ನಾರಾವಿ ಪಂಚಾಯತು ಮೀಸಲು ಜಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ: ಕಂದಾಯ ಇಲಾಖೆ, ಪೊಲೀಸರ ಸಹಕಾರದಲ್ಲಿ ತೆರವು

Suddi Udaya

ಧರ್ಮಸ್ಥಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya
error: Content is protected !!