ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ಏರ್ಪಡಿಸಲಾಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪುಂಜಾಲಕಟ್ಟೆ ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಶೈಲೇಶ್ ಕುಮಾರ್ ಡಿ...