31.8 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

ಬಂದಾರು : ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕ ಬೂತ್ ಸಂಖ್ಯೆ 218 ರಲ್ಲಿ ಮಹಾಸಂಪರ್ಕ ಅಭಿಯಾನವು ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿ, ಮೈರೋಳ್ತಡ್ಕ ಶ್ರೀ ಕ್ಷೇತ್ರ ಮಾರಿಗುಡಿಯಲ್ಲಿ ವಿಶೇಷ ಪ್ರಾರ್ಥನೆ ಪೂಜೆ ಸಲ್ಲಿಸಿ ಅಭಿಯಾನ ನಡೆಯಿತು.
ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡರು.

Related posts

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!