September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರ ಪರವಾಗಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಲಾಯಿತು.
ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಸರ್ವಸದಸ್ಯರು ಭಾಗಿಯಾಗಿದ್ದರು.

Related posts

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಪರೋಪಕಾರ ಸಪ್ತಾಹ”

Suddi Udaya

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

Suddi Udaya

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya
error: Content is protected !!