38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ  ಪಡುವೆಟ್ನಾಯರ  ನೇತೃತ್ವ,  ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ಉಜಿರೆ ವಲಯದ ವತಿಯಿಂದ  ವಲಯಾಧ್ಯಕ್ಷ ಗಿರಿರಾಜ ಬಾರಿತ್ತಾಯ ಅವರಿಂದ ಸಮಾಜ ಹಾಗು ಲೋಕ ಕಲ್ಯಾಣಾರ್ಥ ಎ 23 ರಂದು ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ   ವೇದಮೂರ್ತಿ  ದುರ್ಗಾಪ್ರಸಾದ್ ಕೆರ್ಮುಣ್ಣಾಯ ಅವರ ಪೌರೋಹಿತ್ಯದಲ್ಲಿ “ಶ್ರೀ ವಿಷ್ಣು ಯಾಗ “ನಡೆಯಿತು. 

ವಿಪ್ರ ಬಾಂಧವರು ಹಾಗು ಮಹಿಳಾ ಸದಸ್ಯೆಯರು ಸಾಮೂಹಿಕ  ಶ್ರೀ ವಿಷ್ಣು ಸಹಸ್ರನಾಮ ಪಠಣ ದಲ್ಲಿ ಭಾಗವಹಿಸಿದ್ದರು. ವಸಂತ ವೇದ ಪಾಠ ಶಿಬಿರದ  ವಟುಗಳು ಶ್ರೀ ವಿಷ್ಣು ಸಹಸ್ರ ನಾಮಾವಳಿ ಪಠಣಗೈದರು .  ಮದ್ಯಾಹ್ನ ಯಾಗದ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ  ಹಾಗೂ ಸಂತರ್ಪಣೆ ನಡೆಯಿತು.

Related posts

ಡಿ.8: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಇಂದಬೆಟ್ಟು-ನಡ-ಉಜಿರೆ-ಬೆಳಾಲಿನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಜ.14-23: ಸಾವಿರ ವರ್ಷಗಳ ಇತಿಹಾಸವಿರುವ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ-ಮಹಾರಥೋತ್ಸವ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

Suddi Udaya

ನ.14: ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘ ನೇತೃತ್ವದಲ್ಲಿ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ

Suddi Udaya
error: Content is protected !!