25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಬ್ರಹ್ಮಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಶುಭಾಶೀರ್ವಾದಗಳೊಂದಿಗೆ ಮತ್ತು ಶ್ರೀ ಮಹೇಶ್ ಶೆಟ್ಟಿ ತಿಮರೋಡಿಯವರ ನೇತೃತ್ವದಲ್ಲಿ ಏ.22 ರಂದು ಕುಂಜರ್ಪದಲ್ಲಿ “ಧರ್ಮ ಸಿಂಹಾಸನ” ಎಂಬ ಯಕ್ಷಗಾನ ಬಯಲಾಟ ನಡೆಯಿತು.

ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಶ್ರೀ ಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಮೇಳದವರು ಯಕ್ಷಗಾನ ಬಯಲಾಟವನ್ನು ಆಡಿತೋರಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya
error: Content is protected !!