ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ಕೋಚಿಂಗ್ ಕ್ಲಾಸ್ ನ ವಿದ್ಯಾರ್ಥಿ ಸಮೃದ್ದು ಇವರು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರಿಗೆ ವಾಣಿ ಕಾಲೇಜಿನ ಉಪನ್ಯಾಸಕಿ ಕಾಮಾಕ್ಷಿ ಇವರು ತರಬೇತಿ ನೀಡಿರುತ್ತಾರೆ.

ಇವರು ನಿಟ್ಟಡೆ ಗ್ರಾಮದ ಪಾಲ್ಡ್ರೋಡಿಯ ದ್ವಾರಕಮಯಿ ನಿವಾಸಿ ನ್ಯಾಯವಾದಿ ಚಿದಾನಂದ ಪಿ ಮತ್ತು ಶಿಕ್ಷಿಕಿ ಸುಮಿತ್ರಾರವರ ಪುತ್ರ.

Related posts

ಪ್ರತಿಭಾ ಕಾರಂಜಿ: ಸ್ಟಾರ್‌ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

Suddi Udaya

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya
error: Content is protected !!