April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

ನಿಟ್ಟಡೆ :ಇಲ್ಲಿಯ ಪೆರ್ಮುಡ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ, ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ಎ.22ರಂದು ನಡೆದಿದೆ.

ಎ. 22ರಂದು ಮಧ್ಯಾಹ್ನ, ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಪೆರ್ಮುಡ ಎಂಬಲ್ಲಿ, ಪಿಕ್‌ ಆಪ್‌ ವಾಹನ ನಂಬ್ರ ಕೆಎ 19 ಡಿ 8597 ನೇದರಲ್ಲಿ ಆರೋಪಿತನಾದ ಮೂಡುಕೋಡಿ ನಿವಾಸಿ ಮಹಮ್ಮದ್ ನೌಶಾದ್ (21) ಎಂಬಾತನು, ಯಾವುದೇ ಪರವಾನಿಗೆ ಇಲ್ಲದೇ, ಎಲ್ಲಿಂದಲೋ ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿದ ಶ್ರೀಶೈಲ್‌ ಡಿ ಮುರಗೋಡ್‌ ಪಿಎಸ್‌ಐ (ಕಾ.ಸು) ವೇಣೂರು ಪೊಲೀಸ್ ಠಾಣೆರವರು ಹಾಗೂ ಸಿಬ್ಬಂದಿಗಳು, ಸದ್ರಿ ವಾಹನವನ್ನು ಸ್ವಾಧೀನಪಡಿಸಿಕೊಂಡು ವೇಣೂರು ಪೊಲೀಸ್ ಠಾಣೆಯಲ್ಲಿ ಅಕ್ರ 40/2024 ಕಲಂ 379 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಬಂಗೇರ‌ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಹರಿದು ಬಂದ ಜನ ಸಾಗರ: ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ: ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya
error: Content is protected !!