25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

ನಿಡ್ಲೆ ಗ್ರಾಮ ಸೇವಾ ಸಮಿತಿ ಇದರ ನೇತೃತ್ವದಲ್ಲಿ ಹಾಗೂ ಊರವರ ಸಹಕಾರದಲ್ಲಿ 3ನೇ ವರ್ಷದ ನಿಡ್ಲೆ ಮಹಾಗಣಪತಿ ಭಜನಾ ಮಂದಿರದ ವಿದ್ಯುದೀಪಾಲಂಕೃತವಾದ ಭವ್ಯ ರಂಗಮಂಟಪದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ, ಮಂಗಳೂರು ಇವರಿಂದ ‘ಅಯೋಧ್ಯಾ ದೀಪ’ ಇಂದು (ಎ.23) ಸಂಜೆ 6.30 ರಿಂದ 12.30 ರವರೆಗೆ ನಡೆಯಲಿದೆ.

Related posts

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!