ಗ್ರಾಮಾಂತರ ಸುದ್ದಿಚಿತ್ರ ವರದಿನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ by Suddi UdayaApril 23, 2024April 23, 2024 Share0 ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡ್ಲೆ ಬೂತ್ ಸಂಖ್ಯೆ 209, 210 ಮತ್ತು 211 ರಲ್ಲಿ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ದ.ಕ.ಜಿ.ಪ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ.21ರಂದು ನಡೆಸಲಾಯಿತು. Share this:PostPrintEmailTweetWhatsApp