September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

ಬೆಳ್ತಂಗಡಿ: ಸ್ವಾಮಿ ವಿವೇಕಾನಂದರ ಸಂಸ್ಥೆಯಾದ, ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆ ಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗ ಬೆಳ್ತಂಗಡಿ, ಇದರ ಆಶ್ರಯದಲ್ಲಿ ಎ. 17 ರಿಂದ ಪ್ರಾರಂಭಗೊಂಡು ಎ. 27 ತನಕ ಮಳೆಗಾಗಿ ಪ್ರಾರ್ಥನೆ ನಡೆಯಲಿದೆ.


ಡಿವೈನ್ ಪಾರ್ಕ್ ಮತ್ತು ಡಿವೈನ್ ಸ್ಪಾರ್ಕ್ ನ ಮೂಲ ಉದ್ದೇಶ, ವ್ಯಕ್ತಿತ್ವ ನಿರ್ಮಾಣ ಮತ್ತು ಲೋಕೋದ್ಧಾರ, ಈ ದಿಶೆಯಲ್ಲಿ, ಸದ್ಗುರು ವಾದ ಪೂಜ್ಯ ಚಂದ್ರಶೇಖರ ಉಡುಪ ಇವರ ಆಶೀರ್ವಾದದೊಂದಿಗೆ ಪೂಜೆಗಳು ನಡೆಯಲಿದೆ.

ಕಾರ್ಯಕ್ರಮದಲ್ಲಿ 11 ದಿವಸ 11ನಿಮಿಷ ಕಡಿಮೆ ಪಕ್ಷ 11ಮಂದಿಯೊಂದಿಗೆ, ಈ ಲೋಕ್ಕೋದ್ದಾರದ ಲೋಕ ಕಲ್ಯಾಣದ ಸೇವೆಗಳು ನಡೆಯುತ್ತದೆ.

Related posts

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ರಾಣಿ ಅಬ್ಬಕ್ಕ ರಥಯಾತ್ರೆ

Suddi Udaya

ವೇಣೂರು: ಸುದೇರ್ದು ನಿವಾಸಿ ಸುರೇಶ ಮೂಲ್ಯ ನಿಧನ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya

ಇಂದು (ಫೆ.20) : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ‘ಜೋಡು ಜೀಟಿಗೆ ನಾಟಕ

Suddi Udaya
error: Content is protected !!