
ಬೆಳ್ತಂಗಡಿ : ದಕ್ಷಿಣ ಕನ್ನಡ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪರವಾಗಿ
ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಗುರುವಾಯನಕೆರೆ, ಧರ್ಮಸ್ಥಳ ಪೇಟೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಸರ್ವಸದಸ್ಯರು ಭಾಗಿಯಾಗಿದ್ದರು.
