23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

ವೇಣೂರು: ಮುಡುಕೋಡಿ ಸಂಖ್ಯೆ 56 ರಲ್ಲಿ ನಡೆದ ಬೂತ್ ಮಟ್ಟದ ಸಭೆಯಲ್ಲಿ ಶಾಸಕರಾದ ಹರೀಶ್ ಪೂಂಜ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯದರ್ಶಿ ಸುಂದರ ಹೆಗ್ಡೆ, ಹಿಂದುಳಿದ ವರ್ಗ ಮೋರ್ಚಾದ ತಾಲೂಕು ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ, ಜಿಲ್ಲಾ ಪ್ರಕೋಸ್ಟದ ಸಂಚಾಲಕ ಧರ್ಮರಾಜ್ ಮೂಡುಕೋಡಿ, ಶಕ್ತಿ ಕೇಂದ್ರದ ಅಧ್ಯಕ್ಷ ಉಮೇಶ್ ಕುಲಾಲ್, ಬೂತ್ ಸಮಿತಿ ಅಧ್ಯಕ್ಷ ಪ್ರಕಾಶ್ ಭಟ್,ಕಾರ್ಯದರ್ಶಿ ಮನೋಹರ್,ರೈತ ಮೊರ್ಚಾದ ಸದಸ್ಯ ಹರೀಶ್ ಪಿ.ಎಸ್ ಹಾಗೂ ಬೂತ್ ಸಮಿತಿ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya
error: Content is protected !!