September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

ಬೆಂಗಳೂರು: ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ಶಿಸ್ತು ಸಮಿತಿ ಆದೇಶ ಹೊರಡಿಸಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಇವತ್ತು ಕೊನೆದಿನವಾಗಿತ್ತು. ನಾಮಪತ್ರ ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

Related posts

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಪಡ್ಲಾಡಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya
error: Content is protected !!