April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ : ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

ಬಾರ್ಯ: ಇಲ್ಲಿಯ ಪೆರಿಯೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಎ.23 ರಂದು ನಡೆದಿದೆ.

ಬಾರ್ಯ ಗ್ರಾಮದ ಪೆರಿಯೊಟ್ಟು ನಿವಾಸಿ ಗಣೇಶ್(40ವ) ಮೃತಪಟ್ಟ ವ್ಯಕ್ತಿ. ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಎ.23 ರಂದು ಸಾವನ್ನಪ್ಪಿದ್ದಾರೆ.

ಇವರು ಬಾರ್ಯ ಗ್ರಾ.ಪಂ. ನಲ್ಲಿ 20 ವರ್ಷಗಳಿಂದ ಅಟೆಂಡರ್ ರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಾಯಿ ತನಿಯಾರು, ಸಹೋದರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Suddi Udaya

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

Suddi Udaya

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಜ.10- 12: ಜಮಲಾಬಾದ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya
error: Content is protected !!