ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಮೆಗಿನ ಗುತ್ತು ಕುಳಾಯಿ ಜಗನ್ನಾಥ ಶೆಟ್ಟಿ ಹಾಗೂ ಸಹೋದರ, ಸಹೋದರಿಯವರ ವತಿಯಿಂದ ಮನೆಯಲ್ಲಿ ಇತ್ತೀಚಿಗೆ ಶ್ರೀ ಮಹಮ್ಮಾಯಿ ಅಮ್ಮನವರ ಗೋಂದಲ ಪೂಜೆ ವಿಜೃಂಭಣೆಯಿಂದ ಜರುಗಿತು. ದೇವರಿಗೆ ಪಾತ್ರಿಗಳಿಂದ...
ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ರಸ್ತೆ ಬದಿ ಕಾಡಾನೆ ಕಂಡುಬಂದ ಘಟನೆ ಎ.23 ರಂದು ಬೆಳಿಗ್ಗೆ ನಡೆದಿದೆ. ಮುಂಡಾಜೆಯಿಂದ ಕಕ್ಕಿಂಜೆ ಕಡೆ ತೆರಳುತ್ತಿದ್ದ ಬೈಕ್ ಮೆಕ್ಯಾನಿಕ್ ಒಬ್ಬರು ಬೆಳಿಗ್ಗೆ...
ಬೆಳ್ತಂಗಡಿ : ದಕ್ಷಿಣ ಕನ್ನಡ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪರವಾಗಿಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಗುರುವಾಯನಕೆರೆ, ಧರ್ಮಸ್ಥಳ ಪೇಟೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ...
ಬಾರ್ಯ: ಇಲ್ಲಿಯ ಪೆರಿಯೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಎ.23 ರಂದು ನಡೆದಿದೆ. ಬಾರ್ಯ ಗ್ರಾಮದ ಪೆರಿಯೊಟ್ಟು ನಿವಾಸಿ ಗಣೇಶ್(40ವ) ಮೃತಪಟ್ಟ ವ್ಯಕ್ತಿ. ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನು...
ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಾಂಪ್ರದಾಯಿಕ ಕಾರ್ಯಕ್ರಮಗಳ ಬಲವರ್ಧನೆ, ನವಜೀವನ ಸಮಿತಿ ಸದಸ್ಯರಿಗೆ ಉದ್ಯೋಗ ಕೌಶಲ್ಯ ತರಬೇತಿ, ಕಿರುಚಿತ್ರ ಪ್ರದರ್ಶನದ ಮೂಲಕ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ಕಾರ್ಯಾಚರಣೆ ವ್ಯಾಪ್ತಿಯೊಳಗಡೆ ಭಜನಾ...
ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ಕೋಚಿಂಗ್ ಕ್ಲಾಸ್ ನ ವಿದ್ಯಾರ್ಥಿ ಸಮೃದ್ದು ಇವರು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆ...
ಗುರುವಾಯನಕೆರೆ: ವಿಜ್ಞಾನ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಗಳಲ್ಲಿ ವಿಶೇಷ ಸಾಧನೆ ಮಾಡಿ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಹತ್ತನೆಯ ತರಗತಿಯ ತನಕ ಸರಕಾರಿ ಶಾಲೆಯಲ್ಲಿ ಓದಿದ ಪ್ರತಿಭಾವಂತ...
ಬೆಳ್ತಂಗಡಿ : ಈ ಬಾರಿಯ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧಾರ ಮಾಡುವ ನಿರ್ಣಾಯಕವಾದಂತಹ ಚುನಾವಣೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಇವರು ಏ.23ರಂದು ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ...
ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡ್ಲೆ ಬೂತ್ ಸಂಖ್ಯೆ 209, 210 ಮತ್ತು 211 ರಲ್ಲಿ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ದ.ಕ.ಜಿ.ಪ ಮಾದರಿ ಹಿರಿಯ ಪ್ರಾಥಮಿಕ...
ವೇಣೂರು: ಮುಡುಕೋಡಿ ಸಂಖ್ಯೆ 56 ರಲ್ಲಿ ನಡೆದ ಬೂತ್ ಮಟ್ಟದ ಸಭೆಯಲ್ಲಿ ಶಾಸಕರಾದ ಹರೀಶ್ ಪೂಂಜ ಭಾಗವಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯದರ್ಶಿ ಸುಂದರ ಹೆಗ್ಡೆ,...