ಬೆಳ್ತಂಗಡಿ : ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ ನಡೆಯಿತು. ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಮತ ನೀಡುವ, ಸಮಾಜ ಮುಖಿಚಿಂತನೆ, ಸಮರ್ಪಕ ಯೋಜನೆ ಸಮಾಜದ ಕಟ್ಟಕಡೆಯ ವ್ಯಕ್ತಿಯ...
ಬೆಳ್ತಂಗಡಿ: “ನಮ್ಮ ದೇಶದ ಶ್ರೀಮಂತಿಕೆ ಇರುವುದು ಇಲ್ಲಿನ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ. ರೈತನಿಲ್ಲದೆ ಯಾರೂ ಬದುಕಲು ಸಾಧ್ಯವಿಲ್ಲ. ರೈತರ ಬದುಕನ್ನು ಪೇಟೆಯಲ್ಲಿದ್ದವರು ಅರಿತುಕೊಳ್ಳಬೇಕು. ಹಳ್ಳಿಗಳನ್ನು ಪೇಟೆಗಳಂತೆ ಅಭಿವೃದ್ಧಿಗೊಳಿಸಬೇಕು” ಎಂದು ಶಿರ್ತಾಡಿ ಶಿಮುಂಜೆಗುತ್ತು ಸಂಪತ್ ಸಾಮ್ರಾಜ್ಯ...
ಕೊಯ್ಯೂರು: ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೂ ಮಲೆಕುಡಿಯ ಜನಾಂಗಕ್ಕೂ ಅವಿನಾಭಾವ ಸಂಬಂಧವಿದೆ. ಅಲ್ಲಿನ ದೇವರ ರಥವನ್ನು ಮಲೆಕುಡಿಯರೇ ಕಟ್ಟುವುದು ವಿಶೇಷವಾಗಿದ್ದು, ಅಂತಹ ಕೌಶಲ ಮಲೆಕುಡಿಯರಿಗೆ ಒದಗಿ ಬಂದಿರುವುದು ದೇವರ ಆಶೀರ್ವಾದವೇ ಆಗಿದೆ....
ಬಂದಾರು : ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕ ಬೂತ್ ಸಂಖ್ಯೆ 218 ರಲ್ಲಿ ಮಹಾಸಂಪರ್ಕ ಅಭಿಯಾನವು ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿ, ಮೈರೋಳ್ತಡ್ಕ ಶ್ರೀ ಕ್ಷೇತ್ರ ಮಾರಿಗುಡಿಯಲ್ಲಿ ವಿಶೇಷ ಪ್ರಾರ್ಥನೆ ಪೂಜೆ ಸಲ್ಲಿಸಿ...
ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಬ್ರಹ್ಮಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಶುಭಾಶೀರ್ವಾದಗಳೊಂದಿಗೆ ಮತ್ತು ಶ್ರೀ ಮಹೇಶ್ ಶೆಟ್ಟಿ ತಿಮರೋಡಿಯವರ ನೇತೃತ್ವದಲ್ಲಿ ಏ.22 ರಂದು ಕುಂಜರ್ಪದಲ್ಲಿ “ಧರ್ಮ ಸಿಂಹಾಸನ” ಎಂಬ ಯಕ್ಷಗಾನ ಬಯಲಾಟ...
ಬೆಳ್ತಂಗಡಿ: ಸ್ವಾಮಿ ವಿವೇಕಾನಂದರ ಸಂಸ್ಥೆಯಾದ, ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆ ಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗ ಬೆಳ್ತಂಗಡಿ, ಇದರ ಆಶ್ರಯದಲ್ಲಿ ಎ. 17 ರಿಂದ ಪ್ರಾರಂಭಗೊಂಡು ಎ. 27 ತನಕ...
ಬೆಂಗಳೂರು: ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ...
ಸುಲ್ಕೇರಿ :ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟ ಇದರ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಎಂಬ ವಿಶೇಷ ಕಾರ್ಯಕ್ರಮವನ್ನು ಸುಲ್ಕೇರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು....
ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರ ಪರವಾಗಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಲಾಯಿತು.ಹೆಚ್ಚಿನ...
ಇಂದಬೆಟ್ಟು ಗ್ರಾಮದ ಕಜೆ ಶಾಂತಿನಗರ ನಿವಾಸಿ ಸತೀಶ್ ನಾಯ್ಕ್ ರವರ ಪತ್ನಿ ಶ್ರೀಮತಿ ಗೀತಾ ರವರಿಗೆ ಸಿಡಿಲು ಬಡಿದು ಅಸ್ವಸ್ಥಗೊಂಡ ಘಟನೆ ಎ.22 ರಂದು ನಡೆದಿದೆ. ಮಹಿಳೆಯನ್ನು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಗೆ...