ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್ ವಾಹನ ವಶ
ನಿಟ್ಟಡೆ :ಇಲ್ಲಿಯ ಪೆರ್ಮುಡ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ, ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ಎ.22ರಂದು ನಡೆದಿದೆ. ಎ. 22ರಂದು ಮಧ್ಯಾಹ್ನ,...