32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಸಿಡಿಲು ಬಡಿದು ಮಹಿಳೆ ಅಸ್ವಸ್ಥ

ಇಂದಬೆಟ್ಟು ಗ್ರಾಮದ ಕಜೆ ಶಾಂತಿನಗರ ನಿವಾಸಿ ಸತೀಶ್ ನಾಯ್ಕ್ ರವರ ಪತ್ನಿ ಶ್ರೀಮತಿ ಗೀತಾ ರವರಿಗೆ ಸಿಡಿಲು ಬಡಿದು ಅಸ್ವಸ್ಥಗೊಂಡ ಘಟನೆ ಎ.22 ರಂದು ನಡೆದಿದೆ.


ಮಹಿಳೆಯನ್ನು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ., ಈ ವೇಳೆ ಮನೆಯ ಕೊಟ್ಟಿಗೆಗೆ ಸಿಡಿಲು ಬಡಿದಿದ್ದು ಅಪಾರ ಹಾನಿಯಾಗಿದೆ.

Related posts

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಬೆಂಬಲ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya
error: Content is protected !!