September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

ಬೆಳ್ತಂಗಡಿ : ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ ನಡೆಯಿತು.

ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಮತ ನೀಡುವ, ಸಮಾಜ ಮುಖಿಚಿಂತನೆ, ಸಮರ್ಪಕ ಯೋಜನೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಲ್ಯಾಣ ಎಂಬ ಧೈಯದ ಮೂಲಕ ಮತ್ತೊಮ್ಮೆ ಮೋದಿ ಸರಕಾರವನ್ನು ಬೆಂಬಲಿಸುವಂತೆ ಹಾಗೂ ಬ್ರಿಜೇಶ್ ಚೌಟರನ್ನು ಗೆಲ್ಲಿಸಿ ಕೊಡುವಂತೆ ಮತದಾರರ ಮನೆ ಮನೆಗೆ ಶಾಸಕ ಹರೀಶ್ ಪೂಂಜಾ 151 ಬೂತ್ ನ ಅಧ್ಯಕ್ಷರಾದ ಯಶೋದರ ಶೆಟ್ಟಿ ಮಾಣಿಕ್ಯ. ಕಾರ್ಯದರ್ಶಿ ಗಣೇಶ್. ಕುವೆಟ್ಟು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ದಾಜೆ, ಕಳಿಯ ಶಕ್ತಿ ಕೇಂದ್ರದ ಅಧ್ಯಕ್ಷ ಕರುಣಾಕರ ಶೆಟ್ಟಿ, ಕಳಿಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಸದಸ್ಯರಾದ ಸುಧಾಕರ ಮಜಲು, ಕುಸುಮ, ಕಾರ್ಯಕರ್ತರು ಭೇಟಿ ನೀಡಿ ಮತಯಾಚನೆ ಮಾಡಿದರು.

Related posts

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya

ದುಬೈಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ನೊಚ್ಚ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ,

Suddi Udaya

ನಾಲ್ಕೂರು ನಿವಾಸಿ ಬಾಬು ನಿಧನ

Suddi Udaya
error: Content is protected !!