25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಮೆಗಿನ ಗುತ್ತು ಕುಳಾಯಿ ಜಗನ್ನಾಥ ಶೆಟ್ಟಿ ಹಾಗೂ ಸಹೋದರ, ಸಹೋದರಿಯವರ ವತಿಯಿಂದ ಮನೆಯಲ್ಲಿ ಇತ್ತೀಚಿಗೆ ಶ್ರೀ ಮಹಮ್ಮಾಯಿ ಅಮ್ಮನವರ ಗೋಂದಲ ಪೂಜೆ ವಿಜೃಂಭಣೆಯಿಂದ ಜರುಗಿತು.


ದೇವರಿಗೆ ಪಾತ್ರಿಗಳಿಂದ ದರ್ಶನ ಸೇವೆ, ವಿಶೇಷ ಮಹಾ ಪೂಜೆ, ಪ್ರಸಾದ ವಿತರಣೆ ಮತ್ತು ಅನ್ನದಾನ ನಡೆಯಿತು.
ಸ್ಥಳೀಯವಾದ ಸುಂದರ ನಾಯ್ಕ ನೇತೃತ್ವದಲ್ಲಿ ಮರಾಠಿ ಸಮಾಜದವರು ಕುಣಿತ ಭಜನೆಯ ಮೂಲಕ ದೇವರ ನಾಮವನ್ನು ಪರಿಚಯಿಸಿದರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

Suddi Udaya
error: Content is protected !!