ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡ್ಲೆ ಬೂತ್ ಸಂಖ್ಯೆ 209, 210 ಮತ್ತು 211 ರಲ್ಲಿ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ದ.ಕ.ಜಿ.ಪ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ
ಎ.21ರಂದು ನಡೆಸಲಾಯಿತು.

Leave a Comment

error: Content is protected !!