April 2, 2025
Uncategorized

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಉಜಿರೆಯಲ್ಲಿ ನಡೆದ ರೋಡ್ ಶೋ ನ ಯಶಸ್ಸಿನ ಕುರಿತು ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ ಪುದುವೆಟ್ಟು ಅವರಿಗೆ ಕರೆ ಮಾಡಿ ಅಭಿನಂದಿಸಿದರು.

ವಿಜೇಯಂದ್ರರವರು ಕರೆ ಮೂಲಕ ಮಾತನಾಡಿ ಉಜಿರೆಯಲ್ಲಿ ನಡೆದ ರೋಡ್ ಶೋ ಕಾರ್ಯಕ್ರಮ ತುಂಬಾ ಅದ್ಬುತವಾಗಿತ್ತು. ನಮ್ಮ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಎರಡೂವರೆ ತಾಸುವಿನಿಂದ ತಾಯಂದಿರು ಕಾಯುತ್ತಿದ್ದರು ಮುಖದಲ್ಲಿ ಸಂತೋಷ ಕಾಣುತ್ತಿತ್ತು. ಲೋಕಸಭಾ ಚುನಾವಣೆಯ ದೃಷ್ಟಿಯಿಂದ 2019 ರ ಚುನಾವಣೆಗಿಂತ ಈ ಬಾರಿ ಪ್ರತಿ ಬೂತ್ ನಲ್ಲಿ 150 ಮತಗಳು ಹೆಚ್ಚಾಗಬೇಕು. ನಾವು ಗೆದ್ದೆ ಗೆಲ್ಲುತ್ತೇವೆ ಅದರಲ್ಲಿ ಪ್ರಶ್ನೆಯಿಲ್ಲ. ಆದರೆ ಎಷ್ಟು ಮತಗಳ‌ ಅಂತರದಿಂದ ಗೆಲ್ಲುತ್ತೇವೆ ಎಂಬುದು ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ, ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಿಳಿಸುವ ಪ್ರಯತ್ನವಾಗಬೇಕೆಂದು ತಿಳಿಸಿದರು.

ಯಶವಂತ್ ಡೆಚ್ಚಾರ್ ರವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕಾರ್ಯಕರ್ತರಿಗೆ ಉತ್ತಮ ಸಪೋರ್ಟ್ ಮಾಡುತ್ತಿದ್ದಾರೆ. ಬೆಳ್ತಂಗಡಿ ತುಂಬಾ ಅಭಿವೃದ್ಧಿಯಾಗಿದೆ ಎಂದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya
error: Content is protected !!