September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶರ ಸಂಘ ಕನ್ನಡ ವಿಭಾಗ ಶೇಷಾದ್ರಿ ಪುರಂ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ಶೇಷಾದ್ರಿ ಪುರಂ ಕಾಲೇಜ್ ನ ಕಾನ್ಫರೆನ್ಸ್ ಹಾಲ್ ನಲ್ಲಿ ಇಂದು (23) ನಡೆದ ವಿಶ್ವ ಪುಸ್ತಕ ದಿನಾಚರಣೆಯಲ್ಲಿ ಹಿರಿಯ ಲೇಖಕ ನಾಡೋಜ ಡಾ ಬರಗೂರು ರಾಮಚಂದ್ರಪ್ಪನವರು, ನಾಡೋಜ ಡಾ ವೂಡೆ‌ ಪಿ ಕೃಷ್ಣ ಗಾಂಧಿವಾದಿ ಮತ್ತು ಶಿಕ್ಷಣ ತಜ್ಞರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ತಮ್ಮ ಸಂಘದ 20ನೇ ವಾರ್ಷಿಕೋತ್ಸವದ ಸವಿನೆನಪಿಗಾಗಿ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಪದಾಧಿಕಾರಿಯಾಗಿರುವ ಲೇಖಕಿ ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರೂ ಸನ್ಮಾನ ಸ್ವೀಕರಿಸಿದರು.
ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷರು ನಿಡಸಾಲೆ ಪುಟ್ಟಸ್ವಾಮಯ್ಯ ನವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಮಡಿಕೇರಿಯ ಪ್ರಕೃತಿ ಮಡಿಲಲ್ಲಿ ಬೆಳ್ತಂಗಡಿ ಹೆರಾಜೆ ಕುಟುಂಬದ ಸಂಭ್ರಮದ ಕುಟುಂಬ ಮಿಲನ

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ ಖುಷಿ ಅಂಬ್ಯುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya
error: Content is protected !!