22.8 C
ಪುತ್ತೂರು, ಬೆಳ್ತಂಗಡಿ
April 4, 2025

Day : April 24, 2024

ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya
ಕಕ್ಕಿಂಜೆ: ಲೋಕಸಭಾ ಚುನಾವಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪರವಾಗಿ ಕಕ್ಕಿಂಜೆ ಪೇಟೆಯಾದ್ಯಂತ ಶಾಸಕರಾದ ಹರೀಶ್ ಪೂಂಜರವರು ಮತಯಾಚಿಸಿದರು, ಈ ಅಭಿಯಾನದಲ್ಲಿ ವಿಧಾನ ಪರಿಷತ್ ಶಾಸಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya
ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಜಿರೆ ಬಳಿ ಎ.24 ರ ಮಧ್ಯಾಹ್ನ ಸಂಭವಿಸಿದೆ. ಉಜಿರೆ ಚಾರ್ಮಾಡಿ ರಸ್ತೆಯ ಅಜಿತ್ ನಗರ ಕ್ರಾಸ್ ಬಳಿ ವ್ಯಕ್ತಿಯೊಬ್ಬರು ರಸ್ತೆ ಬದಿಯ ಚರಂಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya
ಧರ್ಮಸ್ಥಳ: ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ಸು ರಿವರ್ಸ್ ತೆಗೆಯುವ ವೇಳೆ ಮಹಿಳೆಯೊಬ್ಬರು ಬಸ್ ನಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು (ಏ. 24) ಮಧ್ಯಾಹ್ನ ನಡೆದಿದೆ. ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya
ಅಳದಂಗಡಿ:ಲೋಕಸಭಾ ಚುನಾವಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪರವಾಗಿ ಅಳದಂಗಡಿ ಪೇಟೆಯಲ್ಲಿ ಶಾಸಕರಾದ ಹರೀಶ್ ಪೂಂಜರವರು ಮತಯಾಚಿಸಿದರು. ಈ ಅಭಿಯಾನದಲ್ಲಿ ವಿಧಾನ ಪರಿಷತ್ ಶಾಸಕರಾದ ಪ್ರತಾಪ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಪ್ರಚಾರದ ಕರಪತ್ರದಲ್ಲಿ ಕಟೀಲು ಯಕ್ಷಗಾನ ಮೇಳದ ಕಲಾವಿದರೊಬ್ಬರ ವೇಷದ ಚಿತ್ರ ಪ್ರಕಟಗೊಂಡಿದ್ದು, ಅದರ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ. ಕಲಾವಿದ ಗಣೇಶ್ ಶೆಟ್ಟಿ ಕನ್ನಡಿಕಟ್ಟೆ ಅವರು ತನ್ನ ಅನುಮತಿಯಿಲ್ಲದೆ ಭಾವಚಿತ್ರ ಪ್ರಕಟಿಸಿದ್ದಾರೆಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.30: ಬೆನಕ ಹೆಲ್ತ್ ಸೆಂಟರ್ ನಲ್ಲಿ ರೇಡಿಯೋಲಜಿ ವಿಭಾಗ ಸಿ.ಟಿ. ಸ್ಕ್ಯಾನಿಂಗ್ Siemens Somatom Go Now 32 Slice ಪ್ರಾರಂಭೋತ್ಸವ

Suddi Udaya
ಉಜಿರೆ : ಬೆನಕ ಹೆಲ್ತ್ ಸೆಂಟರ್, ಇದರ ಉನ್ನತೀಕರಿಸಿದ ರೇಡಿಯೋಲಜಿ ವಿಭಾಗ ಸಿ.ಟಿ. ಸ್ಕ್ಯಾನಿಂಗ್ Siemens Somatom Go Now 32 Slice ಪ್ರಾರಂಭೋತ್ಸವ ಎ.30 ರಂದು ನಡೆಯಲಿದೆ. ಉದ್ಘಾಟನೆ ಮತ್ತು ಆಶೀರ್ವಚನವನ್ನು ಉಡುಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya
ಬೆಳ್ತಂಗಡಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಭ್ರಷ್ಟಾಚಾರ ರಹಿತ ಪರಿಶುದ್ಧ, ಪರಿಶುಭ್ರ ಪಾರದರ್ಶಕ ಆಡಳಿತ ಈ ದೇಶಕ್ಕೆ ನೀಡಿದೆ. ದೇಶದೆಲ್ಲೆಡೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲೆ ಮೂಲೆಗಳಲ್ಲೂ ಮೋದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya
ಬೆಳ್ತಂಗಡಿ: ನಾರಾವಿ ಪೇಟೆಯಲ್ಲಿ ಬಿಜೆಪಿಯಿಂದ ಬಿರುಸಿನ ಮತಯಾಚನೆ ನಡೆಸಲಾಯಿತು. ಶಾಸಕ ಹರೀಶ್ ಪೂಂಜ,ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

Suddi Udaya
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಅಕ್ಷರೋತ್ಸವ’ ಸಾಹಿತ್ಯ ಸಮ್ಮೇಳನ ಮೇ 22 ರಂದು ನಡೆಯಲಿದ್ದು, ಆಯ್ದ ಕವಿತೆಗಳಿಗೆ ರಾಗ ಸಂಯೋಜಿಸಿ ಹಾಡುವ “ಕವನ ವಾಚನ ಗಾಯನ -ನೃತ್ಯ ಕುಂಚ ಕಾರ್‍ಯಕ್ರಮ ನಡೆಯಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya
ಉರುವಾಲು: ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವದ ನೇಮೋತ್ಸವವು ಎ.24ರಿಂದ ಪ್ರಾರಂಭಗೊಂಡು 25ರವರೆಗೆ ನಡೆಯಲಿದೆ. ಇಂದು ಬೆಳಗ್ಗೆ ಪ್ರಾರ್ಥನೆ, ತೋರಣಮೂಹೂರ್ತ, ಸ್ವಸ್ತಿ ಪುಣ್ಯಾಹ, ಗಣಯಾಗ, ಪಂಚಾಮೃತ ಅಭಿಷೇಕ, ಏಕಾದಶ...
error: Content is protected !!