22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಪ್ರಚಾರದ ಕರಪತ್ರದಲ್ಲಿ ಕಟೀಲು ಯಕ್ಷಗಾನ ಮೇಳದ ಕಲಾವಿದರೊಬ್ಬರ ವೇಷದ ಚಿತ್ರ ಪ್ರಕಟಗೊಂಡಿದ್ದು, ಅದರ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ. ಕಲಾವಿದ ಗಣೇಶ್ ಶೆಟ್ಟಿ ಕನ್ನಡಿಕಟ್ಟೆ ಅವರು ತನ್ನ ಅನುಮತಿಯಿಲ್ಲದೆ ಭಾವಚಿತ್ರ ಪ್ರಕಟಿಸಿದ್ದಾರೆಂದು ಜಿಲ್ಲಾ ಚುನಾವಣಾಧಿಕಾರಿಗೆ ನೀಡಿದ್ದಾರೆ.

ನಾನು ಯಾವುದೇ ಪಕ್ಷದ ಪ್ರತಿನಿಧಿಯಾಗಿರುವುದಿಲ್ಲ. ಯಾವುದೇ ಪಕ್ಷದ ಪರವೂ ಪ್ರಚಾರ ಮಾಡಿರುವುದಿಲ್ಲ, ಕಾಂಗ್ರೆಸ್ ಪಕ್ಷದ ಕರಪತ್ರದಲ್ಲಿ ನನ್ನ ಭಾವಚಿತ್ರ ಅನುಮತಿಯಿಲ್ಲದೆ ಪ್ರಕಟಗೊಂಡಿದ್ದು ಭಾವಚಿತ್ರವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

Related posts

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!