ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

ಕಕ್ಕಿಂಜೆ: ಲೋಕಸಭಾ ಚುನಾವಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪರವಾಗಿ ಕಕ್ಕಿಂಜೆ ಪೇಟೆಯಾದ್ಯಂತ ಶಾಸಕರಾದ ಹರೀಶ್ ಪೂಂಜರವರು ಮತಯಾಚಿಸಿದರು,

ಈ ಅಭಿಯಾನದಲ್ಲಿ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ್ ಗೌಡ ಹಾಗೂ ಜಿಲ್ಲಾ ಮತ್ತು ತಾಲೂಕು ಪ್ರಮುಖರು, ಕಾರ್ಯಕರ್ತರು ಜೊತೆಗಿದ್ದರು.

Related posts

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮುಂಡಾಜೆ ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya
error: Content is protected !!