April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

ಧರ್ಮಸ್ಥಳ: ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ಸು ರಿವರ್ಸ್ ತೆಗೆಯುವ ವೇಳೆ ಮಹಿಳೆಯೊಬ್ಬರು ಬಸ್ ನಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು (ಏ. 24) ಮಧ್ಯಾಹ್ನ ನಡೆದಿದೆ.

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಟಯರ್ ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆಯ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಿದ್ದು, ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ನಡೆಸುತ್ತಿದ್ದಾರೆ.

Related posts

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!