30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

ಬೆಳ್ತಂಗಡಿ: ನಾರಾವಿ ಪೇಟೆಯಲ್ಲಿ ಬಿಜೆಪಿಯಿಂದ ಬಿರುಸಿನ ಮತಯಾಚನೆ ನಡೆಸಲಾಯಿತು.

ಶಾಸಕ ಹರೀಶ್ ಪೂಂಜ,ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ್ ಗೌಡ,ಪ್ರಮುಖರಾದ ಉದಯ ಹೆಗ್ಡೆ,ರಾಜವರ್ಮ ಜೈನ್, ರತ್ನಾಕರ ಬುಣ್ಣನ್,ನೇಮಯ್ಯ ಕುಲಾಲ್, ಅಭಿಜಿತ್ ಜೈನ್,ರಾಜೇಶ್ ಪೂಜಾರಿ ವೇಣೂರು,ಭಾಸ್ಕರ ಹೆಗ್ಡೆ,ಮೋಹನ್ ಅಂಡಿಂಜೆ ಹಾಗೂ ಜಿಲ್ಲಾ ಮತ್ತು ತಾಲೂಕು ಘಟಕದ ಪ್ರಮುಖರು, ಕಾರ್ಯಕರ್ತರು ಜೊತೆಗಿದ್ದರು.

Related posts

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya
error: Content is protected !!