30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ನಿಡ್ಲೆ : ನಿಡ್ಲೆ ಗ್ರಾಮದ ಬಿಜೆಪಿ ಕಾರ್ಯಕರ್ತ ಕಜೆ ಅಜಿತ್ ಗೌಡ ಇವರು ಎ.22ರಂದು ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಇವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಎ.23 ರಂದು ಮರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಈ ಸಂದರ್ಭದಲ್ಲಿ ನಿಡ್ಲೆ ಬೂತ್ ಸಮಿತಿ 209ರ ಬಿಜೆಪಿ ಪಕ್ಷದ ಮುಖಂಡರಾದ ಸುಂದರ ಕಜೆ, ಬೂತಿನ ಅಧ್ಯಕ್ಷ ಹರೀಶ್ ಪೊಂರ್ದಿಲ, ಕಾರ್ಯದರ್ಶಿ ಶ್ರೀನಿವಾಸ್ ಕಾಟ್ಲ, ಯುವ ಮೋರ್ಚಾ ಬೂತ್ ಸಂಚಾಲಕರು ಶಶಿಕಾಂತ್ ಬದಿಮೆಟ್ಟು ಹಾಗೂ ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ಚಾರ್ಮಾಡಿ ಘಾಟಿ ಪರಿಸರದ ಬಾರಿಮಲೆಯಲ್ಲಿ ಬೆಂಕಿ

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya
error: Content is protected !!