24.5 C
ಪುತ್ತೂರು, ಬೆಳ್ತಂಗಡಿ
April 5, 2025

Day : April 24, 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya
ಬೆಳ್ತಂಗಡಿ : ಜಿಲ್ಲಾ ಸ್ವೀಪ್ ಸಮಿತಿಯ ನಿರ್ದೇಶನದಂತೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ಒಂದು ದಿನದ ತರಬೇತಿ, ತಾಲೂಕಿನ ಪ್ರೌಢಶಾಲೆಗಳು, ಪದವಿಪೂರ್ವ ಮತ್ತು ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya
ಬೆಳ್ತಂಗಡಿ: ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಪ್ರವೀಣ್ ಪೂಜಾರಿ ಕಾಂಗ್ರೆಸ್ ತೊರೆದು ನರೇಂದ್ರ ಮೋದಿಜಿ ಆಡಳಿತ ಮೆಚ್ಚಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಹಾಗೂ ಶಾಸಕರಾದ ಹರೀಶ್ ಪೂಂಜರವರ ಸಮ್ಮುಖದಲ್ಲಿ ಬಿಜೆಪಿ ಪಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya
ನಡ ಗ್ರಾಮದ ಕುತ್ರೊಟ್ಟು ನಿವಾಸಿ ಫಯಾಜ್ , ಲಾಯಿಲ ಕಕ್ಕೇನದ ಮಹಿಳೆಯೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿ, ಫಯಾಜ್ ನ ಪತ್ನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಎ.23 ರಂದು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
ನಿಡ್ಲೆ : ನಿಡ್ಲೆ ಗ್ರಾಮದ ಬಿಜೆಪಿ ಕಾರ್ಯಕರ್ತ ಕಜೆ ಅಜಿತ್ ಗೌಡ ಇವರು ಎ.22ರಂದು ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಇವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya
ಶಿಶಿಲ : ರಾಮ ಹನುಮ ಈ ಭೂಮಿಯಲ್ಲಿ ಚಿರಕಾಲ ಇದ್ದಾರೆ. ಎಲ್ಲಿ ಭಕ್ತಿಯಿಂದ ಭಜಿಸುವವರಿರುತ್ತಾರೊ ಅಲ್ಲಿ ರಾಮ ಹನುಮನಿರುತ್ತಾರೆ. ಭಜನೆ ಸಂಸ್ಕಾರ ಬೆಳೆಸುತ್ತದೆ. ಅಳುಕನ್ನು ದೂರ ಮಾಡುತ್ತದೆ. ನಮ್ಮ ಧರ್ಮ ನಂಬಿಕೆ ಇರುವಲ್ಲಿ ಹನುಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya
ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ,ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್,ಮೂರು ಬೂತಿನ ಅಧ್ಯಕ್ಚರಾದ ದಿನೇಶ್,ರಂಜಿತ್ ಶೆಟ್ಟಿ, ಶ್ಯೆಲೇಶ್ ಶೆಟ್ಟಿ, ಕಾರ್ಯದರ್ಶಿಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

Suddi Udaya
ಮಚ್ಚಿನ : ಮಚ್ಚಿನ ಗ್ರಾಮದ ಮರಕಡ ನಿವಾಸಿ ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತರಾದ ರುಕ್ಮಯ ಗೌಡ (64 ವರ್ಷ) ಇವರು ಏಪ್ರಿಲ್ 23 ರoದು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾದರು...
error: Content is protected !!