April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಪ್ರವೀಣ್ ಪೂಜಾರಿ ಕಾಂಗ್ರೆಸ್ ತೊರೆದು ನರೇಂದ್ರ ಮೋದಿಜಿ ಆಡಳಿತ ಮೆಚ್ಚಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಹಾಗೂ ಶಾಸಕರಾದ ಹರೀಶ್ ಪೂಂಜರವರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಕೊಯ್ಯೂರು ಶಕ್ತಿಕೇಂದ್ರ ಅಧ್ಯಕ್ಷ ತಾರಾನಾಥ ಗೌಡ, ಹಾ. ಉ. ಸಂಫದ ಅಧ್ಯಕ್ಷ ಪ್ರಮೋದ್ ಹಲೆಕ್ಕಿ, ಪಂಚಾಯತ್ ಸದಸ್ಯ ಗಿರೀಶ್ ಆಚಾರಿ, ಬೂತ್ ಅಧ್ಯಕ್ಷ ಸುರೇಶ ನಾಯ್ಕ್, ವಿಶ್ವನಾಥ ಗಾಂಜಾಲು, ಯೋಗೀಶ್ ಪೂಜಾರಿ ಜೊತೆಗಿದ್ದರು.

Related posts

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya
error: Content is protected !!