September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

ಅಳದಂಗಡಿ:ಲೋಕಸಭಾ ಚುನಾವಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪರವಾಗಿ ಅಳದಂಗಡಿ ಪೇಟೆಯಲ್ಲಿ ಶಾಸಕರಾದ ಹರೀಶ್ ಪೂಂಜರವರು ಮತಯಾಚಿಸಿದರು.

ಈ ಅಭಿಯಾನದಲ್ಲಿ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ,ಜಯಾನಂದ ಗೌಡ ಹಾಗೂ ಜಿಲ್ಲಾ ಮತ್ತು ತಾಲೂಕು ಪ್ರಮುಖರು, ಕಾರ್ಯಕರ್ತರು ಜೊತೆಗಿದ್ದರು.

Related posts

ಪಿಯುಸಿ ಫಲಿತಾಂಶ: ಸಂಸ್ಕೃತದಲ್ಲಿ ಎಕ್ಸೆಲ್ ಕಾಲೇಜಿನ 114 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಾಯನ ತರಗತಿ ಆರಂಭ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ರೂ.29.79 ಲಕ್ಷ ನಿವ್ವಳ ಲಾಭ – ಶೇ 10 ಡಿವಿಡೆಂಡ್ ಘೋಷಣೆ

Suddi Udaya

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya
error: Content is protected !!