September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.30: ಬೆನಕ ಹೆಲ್ತ್ ಸೆಂಟರ್ ನಲ್ಲಿ ರೇಡಿಯೋಲಜಿ ವಿಭಾಗ ಸಿ.ಟಿ. ಸ್ಕ್ಯಾನಿಂಗ್ Siemens Somatom Go Now 32 Slice ಪ್ರಾರಂಭೋತ್ಸವ

ಉಜಿರೆ : ಬೆನಕ ಹೆಲ್ತ್ ಸೆಂಟರ್, ಇದರ ಉನ್ನತೀಕರಿಸಿದ ರೇಡಿಯೋಲಜಿ ವಿಭಾಗ ಸಿ.ಟಿ. ಸ್ಕ್ಯಾನಿಂಗ್ Siemens Somatom Go Now 32 Slice ಪ್ರಾರಂಭೋತ್ಸವ ಎ.30 ರಂದು ನಡೆಯಲಿದೆ.

ಉದ್ಘಾಟನೆ ಮತ್ತು ಆಶೀರ್ವಚನವನ್ನು ಉಡುಪಿ ಪೇಜಾವರ ಮಠ ಪೂಜ್ಯ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಉಜಿರೆ ಬೆನಕ ಹೆಲ್ತ್ ಸೆಂಟರ್ ವೈದ್ಯಕೀಯ ನಿರ್ದೇಶಕರು ಡಾ| ಗೋಪಾಲಕೃಷ್ಣ ಕೆ. ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಂಗಳೂರು ರೇಡಿಯೊಲಾಜಿಸ್ಟ್, ಬಲ್ಮಠ ಡಯಾಗ್ನಿಸ್ಟಿಕ್ ಮತ್ತು ಸಂಶೋಧನಾ ಕೇಂದ್ರ ವ್ಯವಸ್ಥಾಪಕ ನಿರ್ದೇಶಕರು ಡಾ। ಅತೀಂದ್ರ ಭಟ್ ಭಾಗವಹಿಸಲಿದ್ದಾರೆ.

Related posts

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

Suddi Udaya

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

Suddi Udaya

ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ “ಕೆಸರು ಗದ್ದೆ- ಗ್ರಾಮ್ಯ ಗಮ್ಮತ್ತು” ಕಾರ್ಯಕ್ರಮ

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!